ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5983 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 138 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 1209 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ.

Lorem ipsum dolor sit amet, consectetur.