ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 629 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 12,634ಕ್ಕೆ ಕುಸಿದಿದೆ.

Lorem ipsum dolor sit amet, consectetur.