ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 889 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 14 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 263 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಅಸುನೀಗಿದ್ದಾರೆ.

Lorem ipsum dolor sit amet, consectetur.