NPS ರದ್ದುಗೊಳಿಸಿ OPS ಜಾರಿ ಮಾಡಬೇಕು ಎಂದು ಶಿವಮೊಗ್ಗ ನಗರದಲ್ಲಿ ಸಾವಿರಾರು ನೌಕರರು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮಾಡಿದ್ದಾರೆ.
ರಾಜ್ಯ ಅಧ್ಯಕ್ಷರಾದ ಶಾಂತರಾಮ್ (shantharam)ಪ್ರತಿಭಟನೆ ಮೂಲಕ ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಹಾಗೂ ವೋಟ್ ಫಾರ್ ಒಪಿಎಸ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಇದನ್ನು ಓದಿ :- ರಾಜ್ಯಕ್ಕೆ 100 ಬಾರಿ ಮೋದಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ – ಸಿದ್ದರಾಮಯ್ಯ