ಯುವರಾಜ್ ಕುಮಾರ್ (Yuvarakumar) ತಡರಾತ್ರಿ ಹೊಸಪೇಟೆಯ ಪುನೀತ್ ರಾಜ್ ಕುಮಾರ್ (Puneethrajkumar) ವೃತ್ತಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ.
ಯುವರಾಜ್ ಕುಮಾರ್ ದಂಪತಿ ಪುನೀತ್ ರಾಜ್ ಕುಮಾರ್ ಪುತ್ಥಳಿಯನ್ನು ವೀಕ್ಷಣೆ ಮಾಡಿದರು. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಹಾಗೂ ಸೊಸೆ ಅನು ಶ್ರೀ ಭೇಟಿ ನೀಡಿದ್ದಾರೆ.
ಇದನ್ನೂ ಓದಿ : – ಆಂಧ್ರ ಪ್ರದೇಶದಲ್ಲಿ ಅಪಘಾತ – ಬೆಂಗಳೂರಿನ ಇಬ್ಬರು ಪೊಲೀಸ್ ಸಿಬ್ಬಂದಿ, ಚಾಲಕ ಸಾವು