ಕನ್ನಡದ ನಟಿ ಸಂಜನಾ ಗಲ್ರಾನಿ (SANJANA GALRANI ) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸಂಜನಾಗೆ ಚಿಕಿತ್ಸೆ ನೀಡಿದ ವೈದ್ಯರು ಸಂಜನಾ ಜೊತೆ ಫೋಟೋ ತೆಗೆದುಕೊಂಡು ತಮ್ಮ Instagram ಸ್ಟೋರಿಯಲ್ಲಿ ಮಗುವಿನ ಜನನದ ಕುರಿತು ಸ್ಪಷ್ಟಪಡಿಸಿದ್ದಾರೆ.
![](https://rajnewskannada.in/wp-content/uploads/2022/05/sanjana.png)
ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ಇಂದೇ ಚೆನ್ನೈನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾದರು. ನವ ವಿವಾಹಿತರು ಸಂತೋಷದ ನಗುವಿನೊಂದಿಗೆ ಪೋಸ್ ನೀಡುತ್ತಿರುವ ಕೆಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ.
![](https://rajnewskannada.in/wp-content/uploads/2022/05/WhatsApp-Image-2022-05-19-at-6.55.29-PM-819x1024.jpeg)
ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ಇಂದೇ ಚೆನ್ನೈನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾದರು. ಇದನ್ನೂ ಓದಿ : – ಕನ್ನಡತಿ’ ಸೀರಿಯಲ್ ಖ್ಯಾತಿಯ ಕಿರಣ್ ರಾಜ್ ನಟನೆಯ ‘ಬಡ್ಡೀಸ್’ ಸಿನಿಮಾ ಶೀಘ್ರವೇ ರಿಲೀಸ್