ಸ್ಯಾಂಡಲ್ವುಡ್ ನ ಹಿರಿಯ ನಟಿ ತಾರಾ ಅನುರಾಧ ( THARA ANURADHA ) ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ.
ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : – ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ