ಸಮಂತಾ ಬಳಿಕ ಪೂನಂ​ ಕೌರ್​ಗೆ ಅಂಟಿತು ವಿಚಿತ್ರ ಕಾಯಿಲೆ – ಮೆದುಳಿನ ಮೇಲೂ ಬೀರುತ್ತೆ ಪರಿಣಾಮ

ನಟಿ ಸಮಂತಾ myositis ಹೆಸರಿನ ಕಾಯಿಲೆಗೆ ತುತ್ತಾಗಿದ್ದಾರೆ. ಈ ಸಮಸ್ಯೆ ಎದುರಾದರೆ ಸ್ನಾಯುಗಳಲ್ಲಿ ಸಾಕಷ್ಟು ನೋವು ಕಾಣಿಸಿಕೊಳ್ಳುತ್ತದೆ.

ನಟಿ ಸಮಂತಾ myositis ಹೆಸರಿನ ಕಾಯಿಲೆಗೆ ತುತ್ತಾಗಿದ್ದಾರೆ. ಈ ಸಮಸ್ಯೆ ಎದುರಾದರೆ ಸ್ನಾಯುಗಳಲ್ಲಿ ಸಾಕಷ್ಟು ನೋವು ಕಾಣಿಸಿಕೊಳ್ಳುತ್ತದೆ. ಈ ಕಾರಣಕ್ಕೆ ಸಮಂತಾ ಒಪ್ಪಿಕೊಂಡ ಸಿನಿಮಾ ಕೆಲಸಗಳು ಹಿಂದಿ ಬಿದ್ದಿವೆ. ಈ ಕಾಯಿಲೆಗೆ ಚಿಕಿತ್ಸೆ ಪಡೆಯಲು ಸಮಂತಾ ಹರಸಹಾಸ ಪಡುತ್ತಿದ್ದಾರೆ.

Samanth Ruth Prabhu was asked such a question by the user on social media,  the actress put a big class | India Rag

ಸದ್ಯ ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆಯಲು ಅವರು ನಿರ್ಧರಿಸಿದ್ದಾರೆ. ಈಗ ಪೂನಂ ಕೌರ್​ಗೆ ಇದೇ ಮಾದರಿಯ ಸಮಸ್ಯೆ ಕಾಣಿಸಿಕೊಂಡಿದೆ. ಪೂನಂ​ ಕೌರ್​ಗೆ ಕಾಣಿಸಿಕೊಂಡಿರುವ ರೋಗದ ಹೆಸರು ಫೈಬ್ರೋಮಯಾಲ್ಜಿಯಾ. ಇದು ಕೂಡ ಅಪರೂಪದ ಕಾಯಿಲೆ. ನ.12ರಂದು ಪೂನಂ ಅವರು ದೆಹಲಿಯಲ್ಲಿ ಬ್ರಹ್ಮಕುಮಾರಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗಲು ಹೊರಟಿದ್ದರು. ಇದನ್ನೂ ಓದಿ : – ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಸ್ವರಾ

Poonam Kaur's reply to Ram Gopal Verma's tweet for Pawan Kalyan goes VIRAL

ಆಗ ತೀವ್ರವಾಗಿ ಬೆನ್ನು ನೋವು ಕಾಣಿಸಿಕೊಂಡಿದೆ. ನಂತರ ಅವರು ಕೇರಳ ( KERAL ) ಕ್ಕೆ ತೆರಳಿ ಆಯುರ್ವೇದ ಚಿಕಿತ್ಸೆ ಪಡೆದಿದ್ದಾರೆ. ನ.18 ರಂದು ನಟಿಗೆ ಫೈಬ್ರೋಮಯಾಲ್ಜಿಯಾ ಸಮಸ್ಯೆ ಇರುವುದು ತಿಳಿದು ಬಂದಿದೆ. ಆಯುರ್ವೇದ ಚಿಕಿತ್ಸೆ ಬಳಿಕ ನಟಿಯ ಆರೋಗ್ಯ ಸುಧಾರಣೆ ಕಂಡಿದೆ ಎನ್ನಲಾಗಿದೆ. ಸದ್ಯ ಅವರು ಮುಂಬೈನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ –  ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ತೆರೆಯಲ್ಲ – ಬೊಮ್ಮಾಯಿ

 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!