4ನೇ ದಿನದ ಪಾದಯಾತ್ರೆ ವೇಳೆ ಮಸೀದಿ , ಚರ್ಚ್ ಗೆ ಭೇಟಿ ನೀಡಿದ ರಾಹುಲ್ ಗಾಂಧಿ

ಕಾಂಗ್ರೆಸ್ ನ 4ನೇ ದಿನದ ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ನಗರದ ಮಸೀದಿ, ಚರ್ಚ್ ಗಳಿಗೆ ಭೇಟಿ ನೀಡಿದ್ದಾರೆ.

ಅರಮನೆ ನಗರಿ ಮೈಸೂರಿನಲ್ಲಿ ದಸರಾ ( dasara ) ಹಬ್ಬದ ಸಂಭ್ರಮ ಮನೆ ಮಾಡಿದೆ. ಇದರ ನಡುವೆ ಕಾಂಗ್ರೆಸ್ ( congress ) ನಾಯಕರು ಭಾರತ್ ಜೋಡೋ ( bharth jodo ) ಪಾದಯಾತ್ರೆಯನ್ನೂ ನಡೆಸುತ್ತಿದ್ದಾರೆ. ಮೈಸೂರಿನ ಹರ್ಡಿಂಗೆ ರಸ್ತೆಯಿಂದ ಕಾಂಗ್ರೆಸ್ ನ 4ನೇ ದಿನದ ಪಾದಯಾತ್ರೆ ಆರಂಭವಾಗಿದ್ದು ರಾಹುಲ್ ಗಾಂಧಿ ( rahul gandhi ) ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ತನ್ವೀರ್ ಸೇಠ್, ಡಾ. ಯತೀಂದ್ರ ಭಾರೀ ಉತ್ಸಾಹದಿಂದ ಮೈಸೂರಿನ ಬೀದಿಗಳಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

my

ಕಾಂಗ್ರೆಸ್ ನ 4ನೇ ದಿನದ ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ನಗರದ ಮಸೀದಿ, ಚರ್ಚ್ ಗಳಿಗೆ ಭೇಟಿ ನೀಡಿದ್ದಾರೆ. ಶಾಸಕ ತನ್ವೀರ್ ಸೇಠ್ ಅವರೊಂದಿಗೆ ನಗರದ ಆಜಂ ಮಸೀದಿಗೆ ರಾಹುಲ್ ಗಾಂಧಿ ಭೇಟಿ ನೀಡಿದರು. ಹಾಗೂ ಇದೇ ವೇಳೆ ಮಸೀದಿ ಎದುರಲ್ಲಿರುವ ಮೈಸೂರಿನ ಪ್ರಸಿದ್ಧ ಸೇಂಟ್ ಫಿಲೋಮಿನಾ ಚರ್ಚ್ ಗೂ ರಾಹುಲ್ ಗಾಂಧಿ ಭೇಟಿ ನೀಡಿದರು. ಇನ್ನು ಚಾಮರಾಜ ಕ್ಷೇತ್ರಕ್ಕೆ ಪಾದಯಾತ್ರೆ ತಲುಪಿದ ನಂತರ ಮಾಜಿ ಶಾಸಕ ವಾಸು ಕೂಡ ಪಾದಯಾತ್ರೆಯಲ್ಲಿ ಭಾಗಿಯಾದರು.

 ಇದನ್ನೂ ಇದಿ : – ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ ಮಾಡಿದ್ದು ಸುದ್ದಿಯೇ ಅಲ್ಲ, ಜನ ಸೇರಿದ್ದು ಸುದ್ದಿ – ರಮ್ಯಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!