ತಿರುಪತಿಯಲ್ಲಿ ಅವಳಿ ಮಕ್ಕಳ ಮುಡಿ ಕೊಟ್ಟ ಅಮೂಲ್ಯ ಜಗದೀಶ್

ಸ್ಯಾಂಡಲ್ ವುಡ್ ( SANDALWOOD )ಗೋಲ್ಡನ್ ಕ್ವೀನ್ ಅಮೂಲ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಅವಳಿ ಮಕ್ಕಳ ನಾಮಕರಣವನ್ನ ಅದ್ದೂರಿಯಾಗಿ ಮಾಡಿದ್ದರು.

ಸ್ಯಾಂಡಲ್ ವುಡ್ ( SANDALWOOD )ಗೋಲ್ಡನ್ ಕ್ವೀನ್ ಅಮೂಲ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಅವಳಿ ಮಕ್ಕಳ ನಾಮಕರಣವನ್ನ ಅದ್ದೂರಿಯಾಗಿ ಮಾಡಿದ್ದರು. ಈ ಬೆನ್ನಲ್ಲೇ ಅವಳಿ ಮಕ್ಕಳ ಮುಡಿ ಅಮೂಲ್ಯ ( AMULYA ) ಮುಡಿ ಕೊಟ್ಟಿದ್ದಾರೆ.

ಸಿನಿಮಾಗೆ ಬ್ರೇಕ್ ಹಾಕಿ, ಮದುವೆ, ಪತಿ ಮತ್ತು ಮಕ್ಕಳು ಅಂತಾ ಬ್ಯುಸಿಯಾಗಿದ್ದಾರೆ. ಇದೀಗ ಇಡೀ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ. ನಾಮಕರಣ ಆಗಿ ಕೆಲವೇ ದಿನಗಳಲ್ಲಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ. ಇದನ್ನೂ ಓದಿ :– ಗುಜರಾತ್ ಚುನಾವಣಾ ರ್ಯಾಲಿ ಆರಂಭಿಸುವ ಮುನ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಮೋದಿ

ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿರುವ ಅಥರ್ವ್ ಮತ್ತು ಆಧವ್ ಜೊತೆ ಇಡೀ ಕುಟುಂಬ ಕ್ಯಾಮರಾಗೆ ಪೋಸ್ ನೀಡಿದೆ. ಅಥರ್ವ ಮತ್ತು ಆಧವ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ :– ಮಂಗಳೂರಿನ ಬಾಂಬ್ ಪ್ರಕರಣಕ್ಕೂ ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ – ಪ್ರೇಮರಾಜ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!