ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(PUNEETH RAJ KUMAR ) ಅಭಿನಯದ ರಾಜಕುಮಾರ್ ಚಿತ್ರದ ಹಿರಿಮೆಗೆ ಮತ್ತೊಂದು ಗರಿ ಲಭಿಸಿದ್ದು, ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರವಾಗಿ ಆಯ್ಕೆಯಾಗಿದೆ.
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (RAJAKUMARA )ಅಭಿನಯದ ರಾಜಕುಮಾರ್ ಚಿತ್ರದ ಹಿರಿಮೆಗೆ ಮತ್ತೊಂದು ಗರಿ ಲಭಿಸಿದ್ದು, ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರವಾಗಿ ಆಯ್ಕೆಯಾಗಿದೆ. ಈ ಬಗ್ಗೆ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ (hombale filmes) ಟ್ವಿಟರ್ ಮೂಲಕ ಮಾಹಿತಿ ನೀಡಿದ್ದು, ‘ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿಯನ್ನು ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಅರ್ಪಿಸುವುದಾಗಿ ಹೇಳಿ ಟ್ವೀಟ್ ಮಾಡಿದೆ. ಇದನ್ನೂ ಓದಿ :- ಒಟಿಟಿಯಲ್ಲಿ ‘ಜೇಮ್ಸ್’ ಪ್ರಸಾರ – ಏಪ್ರಿಲ್ 14ಕ್ಕಾಗಿ ಕಾದು ಕುಳಿತಿರುವ ಪುನೀತ್ ಅಭಿಮಾನಿಗಳು
2017ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ. ಪುನೀತ್ ರಾಜ್ಕುಮಾರ್ ಅಭಿನಯದ ನಮ್ಮ “ರಾಜಕುಮಾರ” ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರವಾಗಿ ಆಯ್ಕೆಯಾಗಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿಯನ್ನು ಸ್ಟಾರ್ ದಿವಂಗತ ಪವರ್ ಪುನೀತ್ ರಾಜ್ ಕುಮಾರ್ ಗೆ ಅರ್ಪಿಸುವುದಾಗಿ ಹೇಳಿದೆ.
ಈ ಕುರಿತಾಗಿ ಕೂ ಮಾಡಿರುವ ಸಂಸ್ಥೆ, 2017ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ. ಪುನೀತ್ ರಾಜ್ಕುಮಾರ್ ಅಭಿನಯದ ನಮ್ಮ “ರಾಜಕುಮಾರ” ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರವಾಗಿ ಆಯ್ಕೆಯಾಗಿರುವುದು ಸಂತಸದ ಸಂಗತಿ. ಈ ಪ್ರಶಸ್ತಿಯನ್ನು ಅಪ್ಪು ಅವರಿಗೆ ಅರ್ಪಿಸುತ್ತಿದ್ದೇವೆ ಎಂದು ಹೇಳಿದೆ. ಇದನ್ನೂ ಓದಿ :- ಒಟಿಟಿಯಲ್ಲಿ ‘ಜೇಮ್ಸ್’ ಪ್ರಸಾರ – ಏಪ್ರಿಲ್ 14ಕ್ಕಾಗಿ ಕಾದು ಕುಳಿತಿರುವ ಪುನೀತ್ ಅಭಿಮಾನಿಗಳು