ಅರ್ಷದೀಪ್ ಬಿಗು ಬೌಲಿಂಗ್ – ಬಾಂಗ್ಲಾ ವಿರುದ್ಧ ಭಾರತಕ್ಕೆ 5 ರನ್ ಗಳ ರೋಚಕ ಜಯ

ಭಾರತದ ಬೌಲರ್ಗಳ ಶಿಸ್ತುಬದ್ಧ ದಾಳಿ, ಫೀಲ್ಡರ್ಗಳ ಬೆಸ್ಟ್ ಫೀಲ್ಡಿಂಗ್ ಪರಿಣಾಮ ಮಳೆಯ ನಡುವೆಯೂ ಭಾರತ ತಂಡ ಬಾಂಗ್ಲಾ (Bangladesh) ವಿರುದ್ಧ 5 ರನ್ಗಳ ರೋಚಕ ಜಯ ಸಾಧಿಸಿದೆ.

ಭಾರತದ ಬೌಲರ್ ಗಳ ಶಿಸ್ತುಬದ್ಧ ದಾಳಿ, ಫೀಲ್ಡರ್ ಗಳ ಬೆಸ್ಟ್ ಫೀಲ್ಡಿಂಗ್ ಪರಿಣಾಮ ಮಳೆಯ ನಡುವೆಯೂ ಭಾರತ ತಂಡ ಬಾಂಗ್ಲಾ (Bangladesh) ವಿರುದ್ಧ 5 ರನ್ ಗಳ ರೋಚಕ ಜಯ ಸಾಧಿಸಿದೆ


1 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಬಾಂಗ್ಲಾ ಮುಂದಿನ 24 ರನ್ ಗಳ ಅಂತರದಲ್ಲಿ 5 ವಿಕೆಟ್ ಗಳನ್ನ ಕಳೆದುಕೊಂಡಿದ್ದರಿಂದ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತು. ಕೊನೆಯ 6 ಎಸೆತಗಳಲ್ಲಿ ಬಾಂಗ್ಲಾ ಗೆಲುವಿಗೆ 20 ರನ್ ಬೇಕಾಯಿತು.  ಇದನ್ನೂ ಓದಿ : –  ಕಾಂಗ್ರೆಸ್ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ

ಆದರೆ ಅರ್ಷದೀಪ್ ( harsha deep )ಸಿಂಗ್ ಎಸೆದ ಕೊನೆಯ ಓವರ್ ನ ಕೊನೆಯ ಎಸೆತಗಳಲ್ಲಿ 7 ರನ್ ಬೇಕಾಯಿತು. ಕೊನೆಯ ಎಸೆತದಲ್ಲಿ ಕೇವಲ 1 ರನ್ ಬಿಟ್ಟುಕೊಟ್ಟು ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಪ್ರವೇಶ ಸುಗಮಗೊಂಡಿದೆ.

ಭಾರತ ನೀಡಿದ 185 ರನ್ ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶಕ್ಕೆ ಮಳೆ ಅಡ್ಡಿಯಾಯಿತು. ಆ ಬಳಿಕ 16 ಓವರ್ ಗಳಿಗೆ ಪಂದ್ಯವನ್ನು ಸೀಮಿತಗೊಳಿಸಲಾಯಿತು. 54 ಎಸೆತಗಳಲ್ಲಿ 85 ರನ್ ಗುರಿ ಪಡೆದ ಬಾಂಗ್ಲಾ, ಭಾರತದ ಬೌಲರ್ಗಳ ಶಿಸ್ತುಬದ್ಧ ದಾಳಿಗೆ ತುತ್ತಾಗಿ ಅಂತಿಮವಾಗಿ 16 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 145 ರನ್ ಸಿಡಿಸಲಷ್ಟೇ ಶಕ್ತವಾಯಿತು.

 ಇದನ್ನೂ ಓದಿ : –  ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಪೂಜಾ ಭಟ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!