ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ – ಕಡತಗಳ ಪರಿಶೀಲನೆ

ಇಂದು ಬೆಳ್ಳಂಬೆಳಗ್ಗೆ ಐಟಿ (IT) ಇಲಾಖೆ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ (Educational institution) ಮೇಲೆ ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ವಿವರ ಸಲ್ಲಿಕೆಯಲ್ಲಿ ಲೋಪದೋಷ, ತೆರಿಗೆ ವಂಚನೆ, ಅಕ್ರಮದ ಮಾಹಿತಿ ಆಧಾರದ ಮೇಲೆ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ.

ಶ್ರೀಕೃಷ್ಣದೇವರಾಯ ಶಿಕ್ಷಣ ಸಂಸ್ಥೆ (Sri krishnadevaraya school), ರೇವಾ ಯೂನಿವರ್ಸಿಟಿ (Reva university) ಸೇರಿದಂತೆ ನಗರದ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆದಿದೆ. ಕರ್ನಾಟಕ ಮತ್ತು ಗೋವಾ ಮೂಲದ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆದಿದ್ದು, ನೆರೆಯ ಆಂಧ್ರ ಪ್ರದೇಶದಲ್ಲಿ ಕೂಡ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ.ಇದನ್ನೂ ಓದಿ : – ಮೂರು ಕೋಟಿ ಜನಸಂಖ್ಯೆ ಇದ್ದಲ್ಲಿ ಎರಡು ರಾಜ್ಯ – ಇದು ಬಿಜೆಪಿ ಅಜೆಂಡಾ ಎಂದ ಸತೀಶ್ ಜಾರಕಿಹೊಳಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!