ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿಯಲ್ಲಿ ನೆಲೆಸಿರುವ ಖ್ಯಾತ ಮಹಾಲಕ್ಷ್ಮಿ ದೇವಾಲಯ (Goravanahalli Mahalakshmi temple) ಈ ವಾರಾಂತ್ಯ ಮುಚ್ಚಿರುತ್ತದೆ.
ಇಂದು ಮತ್ತು ನಾಳೆ ದೇವಾಲಯ ಬಂದ್ ಆಗಿರುತ್ತದೆ. ದೇವಸ್ಥಾನದ ಪ್ರಧಾನ ಅರ್ಚಕ (Archak) ಪ್ರಸನ್ನ ಕುಮಾರ್ ನಿಧನ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದ ಆಡಳಿತ ಮಂಡಳಿ ಈ ತೀರ್ಮಾನ ತೆಗೆದುಕೊಂಡಿದೆ.
ದೇಗುಲದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಅಂತ್ಯಕ್ರಿಯೆ ನಾಳೆ ನಡೆಯಲಿದೆ.
ಇದನ್ನೂ ಓದಿ : – ತುಮಕೂರಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ನಿಧನ