ಬುದ್ಧ ಪೂರ್ಣಿಮೆಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಸೋಮವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಹತ್ಯೆಯನ್ನು ನಿಷೇಧಿಸಿದೆ.
ಈ ಕುರಿತು ಬಿಬಿಎಂಪಿ ಪ್ರಕಟಣೆ ಹೊರಡಿಸಿದ್ದು, ನಾಳೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆ ನಿಷೇಧಿಸಲಾಗಿದೆ.
ಮಾಂಸ ಮಾರಾಟ ಮತ್ತು ಪ್ರಾಣಿ ವಧೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : – ಎರಡು ದಿನದಲ್ಲಿ ಕೇಂದ್ರ ನಾಯಕರನ್ನ ಸಂಪರ್ಕಿಸಿ ಸಂಪುಟ ವಿಸ್ತರಣೆ ಅಂತಿಮ ಗೊಳಿಸುವೆ – ಸಿಎಂ ಬೊಮ್ಮಾಯಿ