ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪರಿಚಿತನ ವಾಹನ ಕರಡಿಗೆ (Bear) ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಗೊಲ್ಲರಹಳ್ಳಿ ಗ್ರಾಮದ ಕ್ರಾಸ್ ಬಳಿ ಸಂಭವಿಸಿದೆ .
ತಡರಾತ್ರಿ ಯಾವುದೊ ಅಪರಚಿತನ ವಾಹನ ರಸ್ತೆ ದಾಟುವಾಗ ಈ ಅಪಘಾತ ನಡೆದಿದೆ . ಸುಮಾರು 13 ರಿಂದ 14 ವರ್ಷದ ಕರಡಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದೆ. ಸ್ಥಳಕ್ಕೆ ಮರಿಯಮ್ಮನಹಳ್ಳಿಯ ವಲಯ ಅರಣ್ಯಧಿಕಾರಿ ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ : – ಮೃತ ಪಟ್ಟ ಪತಿರಾಯ ಹಾವಿನ ರೂಪದಲ್ಲಿ ಬಂದಿದ್ದಾನೆ – ಹಾವಿನ ಜೊತೆ ಅಜ್ಜಿ ವಾಸ