ಮೇಯರ್ ಹಾಗೂ ಉಪಮೇಯರ್ ಚುನಾವಣೆಯು ಗಣಿ ನಾಡು ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಇಂದು ನಡೆಯಿತು. ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮೇಯರ್ ಯಾಗಿ ಮೊದಪಲ್ಲಿ ರಾಜೇಶ್ವರಿ ಆಯ್ಕೆಯಾಗಿದ್ದು.
ಉಪಮೇಯರ್ ಆಗಿ ಮಾಲನ್.ಬಿ ಆಯ್ಕೆಯಾಗಿದ್ದಾರೆ. ಬಹುಮತವಿಲ್ಲದಿದ್ದರೂ ಸ್ಪರ್ಧೆ ಮಾಡಿದ್ದ ಬಿಜೆಪಿಗೆ ಈ ಚುನಾವಣೆಯಲ್ಲಿ ಮುಖಭಂಗವಾಗಿದೆ.