ಭಾರತ್ ಜೋಡೋ ಯಾತ್ರೆ- ಸೋನಿಯಾ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ (Rahul gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ (Bharath jodo yathre) ಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia gandhi) ಪಾಲ್ಗೊಂಡಿದ್ದಾರೆ. ಈ ಮೂಲಕ ಸುದೀರ್ಘ ಸಮಯದ ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.

ಪಾಂಡವಪುರ ತಾಲ್ಲೂಕಿನಲ್ಲಿ ರಾಹುಲ್ ಗಾಂಧಿ ಅವರೊಂದಿಗೆ  ಯಾತ್ರೆಯಲ್ಲಿ ಪಾಲ್ಗೊಂಡ ಸೋನಿಯಾ ಗಾಂಧಿ, ಸ್ಥಳೀಯ ಮುಖಂಡರನ್ನು ಭೇಟಿಯಾಗುತ್ತಾ, ಅವರ ಜೊತೆಯಲ್ಲಿಯೇ ಮಾತನಾಡುತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ಕಂಡು ಬಂದಿದೆ. ಇದನ್ನೂ ಓದಿ :-ಬಾಹುಬಲಿ ನಟ ಪ್ರಭಾಸ್ ಮತ್ತು ಆದಿಪುರುಷ್ ತಂಡಕ್ಕೆ ಸಂಕಷ್ಟ -ಗೃಹ ಸಚಿವರಿಂದ ಎಚ್ಚರಿಕೆ

ಪಾದಯಾತ್ರೆ ವೇಳೆ ತಾಯಿ  ಸೋನಿಯಾ ಗಾಂಧಿ ಅವರ ಶೂ ಲೇಸ್ ಕಟ್ಟುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.ಈ ಚಿತ್ರವನ್ನು ಎಐಸಿಸಿ ಟ್ವಿಟರ್ ಖಾತೆಯಲ್ಲಿ ಹೃದಯದ ಎಮೋಜಿಯೊಂದಿಗೆ ಹಂಚಿಕೊಂಡಿದೆ.

ಇದನ್ನೂ ಓದಿ :- ಭಾರತ್ ಜೋಡೋಗೆ ಯಾರು ಬಂದರೂ ನಮಗೆ ತೊಂದರೆಯಿಲ್ಲ – ಬಸವರಾಜ್ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!