ಕಾಶ್ಮೀರದ ಅವಂತಿಪೋರಾದಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭ…!

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದೆ.

ಜಮ್ಮು ಮತ್ತು ಕಾಶ್ಮೀರ (JAMMU&KASHMIR) ದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ (RAHUL GANDHI) ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ (BHARATH JODO YATHRE ) ಇಂದು ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದೆ.

ಇಂದು ಅವಂತಿಪೋರಾ ಮೂಲಕ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಅವರ ಪುತ್ರಿ ಇಲ್ತಿಜಾ ಮುಫ್ತಿಮ ಈ ಯಾತ್ರೆಯಲ್ಲಿ ರಾಹಲ್ ಗಾಂಧಿ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (PRIYANKA GANDHI VADRA) ಕೂಡ ಭಾಗವಹಿಸುವ ಸಾಧ್ಯತೆಯಿದೆ. ಯಾತ್ರೆಗೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು,ಅಧಿಕೃತ ವಾಹನಗಳು ಮತ್ತು ವರದಿಗಾರರನ್ನು ಮಾತ್ರ ಸ್ಥಳಕ್ಕೆ ತಲುಪಲು ಅನುಮತಿಸಲಾಗಿದೆ. ಹೆಚ್ಚಿನ ಭದ್ರತಾ ಕ್ರಮಗಳ ಭಾಗವಾಗಿ ರಾಹುಲ್ ಗಾಂಧಿ ಸುತ್ತಲೂ 3 ಹಂತದ ಭದ್ರತೆ ಒದಗಿಸಲಾಗಿದೆ.

ಇದನ್ನು ಓದಿ :- ಬಿವಿಬಿ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನ ಸೌಭಾಗ್ಯ – ಅಮಿತ್ ಶಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!