ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ಸ್ನೇಹಿತನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ತಲೆ ಹಾಗೂ ತೊಡೆಗೆ ಗಾಯವಾಗಿದೆ ಎಂದು ಹೇಳಲಾಗಿದೆ.
ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಮೆದುಳಿಗೆ ಹಾನಿ ಆಗಿದೆ ಎಂದು ಹೇಳಲಾಗಿದ್ದು, ವೈದ್ಯರು ಶಸ್ತ್ರಚಕಿತ್ಸೆನಡೆಸಿದ್ದಾರೆ. ನಾನು ಅವನಲ್ಲ.. ಅವಳು ಚಿತ್ರದ ನಟನೆಗಾಗಿ ಸಂಚಾರಿ ವಿಜಯ್ ಗೆ ರಾಷ್ಟ್ರಪ್ರಶಸ್ತಿ ಒಲಿದಿತ್ತು.