ತುಮಕೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ತಿಪಟೂರಿನಲ್ಲಿ (Tiptur) ಶಿಕ್ಷಣ ಸಚಿವರ (Education minister) ಮನೆ ಮೇಲೆ NSUI ಕಾರ್ಯಕರ್ತರ ದಾಂಧಲೆ ಖಂಡಿಸಿ ತುಮಕೂರಿನ (Tumkuru) ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಬಿಜೆಪಿ (Bjp)ಕಾರ್ಯಕರ್ತರು ಪ್ರತಿಭಟನೆ ನಡೆಸಿದರು .ಸಿದ್ದರಾಮಯ್ಯ(siddramaiah), ಡಿಕೆಶಿ (Dk .Shivkumar)ಹಾಗೂ ಕಾಂಗ್ರೆಸ್ (Congress) ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ರು. ಇನ್ನುಳಿದ ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ರು . ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ಬಿ.ನಂದೀಶ್(MB. Nandish) , ಮುಖಂಡರಾದ ಶಿವಪ್ರಸಾದ್ , ಬಾವಿಕಟ್ಟೆ ನಾಗೇಶ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು .  ಇದನ್ನೂ ಓದಿ : – ಬೀದಿಗೆ ಬಿದ್ದ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಜಗಳ- ಡಿ ರೂಪಾ, ರಾಘವೇಂದ್ರ ಶೆಟ್ಟಿ ಪತ್ರ ಸಮರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!