ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಆದೇಶ

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪಚುನಾವಣಾ ಪ್ರಮಾಣಪತ್ರ (Election certificate) ದಲ್ಲಿ ತಪ್ಪು ಮಾಹಿತಿ ಆರೋಪದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ( Udaya Garudachar) 2 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.ದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಚುನಾವಣಾ ಪ್ರಮಾಣಪತ್ರ (Election certificate) ದಲ್ಲಿ ತಪ್ಪು ಮಾಹಿತಿ ಆರೋಪದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ( Udaya Garudachar) 2 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಗರುಡಾಚಾರ್ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ತೀರ್ಪು ನೀಡಿದ್ದು, ಹೆಚ್. ಜಿ. ಪ್ರಶಾಂತ್ ಎಂಬುವರು ದೂರು ದಾಖಲಿಸಿದ್ದರು. 2 ಕ್ರಿಮಿನಲ್ ಪ್ರಕರಣಗಳ ಮಾಹಿತಿ ಮುಚ್ಚಿಟ್ಟ ಆರೋಪವನ್ನ ಗರುಡಾಚಾರ್ ಎದುರಿಸುತ್ತಿದ್ದಾರೆ. ಕಂಪನಿಯ ಹುದ್ದೆಯ ಮಾಹಿತಿ ಮುಚ್ಚಿಟ್ಟ ಆರೋಪ ಜನಪ್ರತಿನಿಧಿಗಳ ಕಾಯ್ದೆ ಸೆ.125 A ಅಡಿ ಆರೋಪ ಸಾಬೀತಾಗಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಇದನ್ನೂ ಓದಿ :- ಸಿಎಂ ಬೊಮ್ಮಾಯಿಗೆ ಅಂತಿಮ ಗಡುವು ನೀಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!