ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯನಗರದಲ್ಲಿ ಮಾತನಾಡಿದ ಅವರು ಮುಸ್ಲಿಮರು ಅಮಾಯಕರು. ಕೆಲ ಬುದ್ಧಿವಂತ ನಾಯಕರು ಅವರಿಗೆ ಪ್ರಚೋದನೆ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅವರನ್ನು ಹಾದಿ ತಪ್ಪಿಸುತ್ತಿದ್ದಾರೆ.
ಎಲ್ಲರೂ ಸಂವಿಧಾನ ಗೌರವಿಸಿ ನಡೆದುಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಬೇಕು. ಪ್ರಧಾನಿ ಮೋದಿ ಅಭಿವೃದ್ಧಿ ರಾಜಕಾರಣಕ್ಕೆ ವಿರೋಧ ಪಕ್ಷಗಳು ಹೆದರಿವೆ. ಇದನ್ನೂ ಓದಿ :- ಸೂರ್ಯಾಸ್ತದ ಬಳಿಕ ಕೆಂಪು ಕೋಟೆಯಲ್ಲಿ ಮೋದಿ ಭಾಷಣ
ವೋಟ್ ಬ್ಯಾಂಕ್ ಗಾಗಿ ಪ್ರಚೋದನೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ರು.
ಇದನ್ನೂ ಓದಿ :- ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಸುಪ್ರೀಂ ಆದೇಶದ ಪ್ರತಿ ಹಿಡಿದು ಜೆಸಿಬಿ ತಡೆದ ಬೃಂದಾ ಕಾರಟ್!