ಪ್ರೇಯಸಿಯನ್ನು ಇರಿದು ಕೊಂದು ನಂತರ ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಬಂಡೆಪಾಳ್ಯ ಸಮೀಪದ ಸೋಮಸುಂದ್ರ ಪಾಳ್ಯದಲ್ಲಿ ನಡೆದಿದೆ.
ಪ್ರೇಮಿಗಳು ಪರಸ್ಪರ ಜಗಳ ಮಾಡಿಕೊಂಡಿದ್ದು, ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಂದ ಯುವಕ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪ್ರಿಯಕರ ರಾಜು ಜೋಮೊಟೋದಲ್ಲಿ ಡಿಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದ್ದಾನೆ. ಬಂಡೆಪಾಳ್ಳಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.