ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ.
ಕಾರಿನಲ್ಲಿದ್ದ6 ಮಂದಿಯಲ್ಲಿ ಮೂವರು ಸಾವನ್ನಪ್ಪಿ ಕಾರಿನಲ್ಲಿದ್ದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನು ಓದಿ : – ಕಾವಿ ಹಾಕುವ ಕಳ್ಳ ಸ್ವಾಮೀಜಿಗಳ ಮುಖಕ್ಕೆ ಕ್ಯಾಕರಿಸಿ ಉಗಿಬೇಕು