ಬಿಜೆಪಿಯಲ್ಲಿ ಯಾರಾದರೂ ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು ಎಂದು ಬಿಜೆಪಿಯ ಹಿರಿಯ ರಾಜಕಾರಣಿ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಈ ಬಗ್ಗೆ ಕೇಂದ್ರದ ತನಿಖಾ ಸಂಸ್ಥೆಗಳಿಂದ ತನಿಖೆಯಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ (DK SHIVAKUMAR ) ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು “ಇಡೀ ದೇಶವೇ ತಲ್ಲಣಗೊಳ್ಳುವ ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದು, ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಇನ್ನು ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ಹಣ ನೀಡಬೇಕು ಎಂದು ಕೇಳಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಈ ಪ್ರಕರಣವನ್ನು ಕೇವಲ ಎಸಿಬಿ ಮಾತ್ರವಲ್ಲ, ಕೇಂದ್ರದ ತನಿಖಾ ಸಂಸ್ಥೆಗಳೂ ತನಿಖೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ. ಇದನ್ನೂಓದಿ :- ನಂಜುಂಡನ ಹುಂಡಿಯಲ್ಲಿ 2.40 ಕೋಟಿ ಸಂಗ್ರಹ – ಮುಂದುವರೆದ ನಿಷೇಧಿತ ನೋಟುಗಳ ಕಾಣಿಕೆ
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು “ಇಡೀ ದೇಶವೇ ತಲ್ಲಣಗೊಳ್ಳುವ ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದು, ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಇನ್ನು ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ಹಣ ನೀಡಬೇಕು ಎಂದು ಕೇಳಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಈ ಪ್ರಕರಣವನ್ನು ಕೇವಲ ಎಸಿಬಿ ಮಾತ್ರವಲ್ಲ, ಕೇಂದ್ರದ ತನಿಖಾ ಸಂಸ್ಥೆಗಳೂ ತನಿಖೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ. ಇದನ್ನೂಓದಿ :- CID ನೋಟಿಸ್ ಗೆ ಕಡೆಗೂ ಉತ್ತರ ಕೊಟ್ಟ ಪ್ರಿಯಾಂಕ ಖರ್ಗೆ