ಕೆಲವು ದೇಶದ್ರೋಹಿ ಸಂಘಟನೆಗಳು ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನ ಮಾಡುತ್ತಿದ್ದು, ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲು ಹೊರಟಿದ್ದಾರೆ ಎಂದು ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ಕೋರ್ಟ್ ತೀರ್ಪನ್ನು ಎಎಲ್ಲರೂ ಎಲ್ಲ ಸ್ವಾಗತಿಸಬೇಕು. ಎಲ್ಲರೂ ನಮ್ಮ ಮಕ್ಕಳು, ಶಿಕ್ಷಣದಿಂದ ವಂಚಿತರಾದರೆ ಮಕ್ಕಳು ಅಡ್ಡದಾರಿ ಹಿಡಿಯುತ್ತಾರೆ. ಭಯೋತ್ಪಾದನೆ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತೆ. ಹಾಗಾಗಬಾರದು ಎಂದು ರೇಣುಕಾಚಾರ್ಯ ಹೇಳಿದ್ದಾರೆ.
0 188 Less than a minute