ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದಾರೆ. ಸಿಎಂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತಮ್ಮ ಆರ್ ಟಿನಗರ ನಿವಾಸದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು.
![](https://rajnewskannada.in/wp-content/uploads/2022/05/WhatsApp-Image-2022-04-23-at-11.31.54-AM-1-1024x768.jpeg)
ಸಿಎಂ ಅವರು ಜಾಗತಿಕ ಬಂಡವಾಳ ಹೂಡಿಕೆದಾರ ರಾಷ್ಟ್ರಗಳ ರಾಯಭಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದಾರೆ. ಇಂದು ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಅವರು, ನಾಳೆ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ : – ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ – ಸಚಿವ ಬಿಸಿ ಪಾಟೀಲ್ ಸ್ಪಷ್ಟನೆ