ಕಾಫಿ ನಾಡು ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

ಕಾಫಿನಾಡಿಗೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಇಲಾಖೆಯ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಕ್ರಮದ ಉದ್ಘಾಟನೆಯನ್ನು ಸಿಎಂ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಶಾಸಕರಾದ ಸಿ.ಟಿ ರವಿ, ಡಿ.ಎಸ್.ಸುರೇಶ್, ಎಂ.ಪಿ.ಕುಮಾರಸ್ವಾಮಿ, ಬೆಳ್ಳಿ ಪ್ರಕಾಶ್, ಎಂಎಲ್ಸಿ ಪ್ರಾಣೇಶ್, ಸಿ.ಎಂ. ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಉಪಸ್ಧಿತರಿದ್ದರು.

ಇದನ್ನೂ ಓದಿ :- ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಆನೆ ಬಲ ಬಂದಿದೆ- ಸಿಎಂ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!