ನವನಗರೋತ್ಥಾನ ಯೋಜನೆ ಅಡಿಯಲ್ಲಿ ಆರ್.ಅರ್ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಕಾರಮಗಾರಿಗಳ ಶಂಕುಸ್ಥಾಪನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗುದ್ದಲಿ ಪೂಜೆ ಮಾಡುವ ಮೂಲಕ ನೆರವೇರಿಸಿದರು.
ಸಿಎಂ ಮೊಮ್ಮಾಯಿ ಅವರಿಗೆ ಬಿಜೆಪಿ ಕಾರ್ಯಕರ್ತರು ಜಾನಪದ ಶೈಲಿಯಲ್ಲಿ ಅದ್ದೂರಿ ಸ್ವಾಗತವನ್ನು ಕೋರಿದರು. ಸಿಎಂ ಜೊತೆ ತೋಟಗಾರಿಕಾ ಸಚಿವ ಮುನಿರತ್ನ, ಸಂಸದರಾದ ಡಿಕೆ ಸುರೇಶ್ , ಸಚಿವರಾದ ಸೋಮಣ್ಣ, ಅಶ್ವಥ್ ನಾರಾಯಣ್, ಕಾರ್ಯಕ್ರಮದಲ್ಲಿ ಉಪಸ್ಧಿತರಿದ್ದರು.
ಇದನ್ನೂ ಓದಿ : – ಸಿದ್ದರಾಮಯ್ಯ ಡೀಲ್ ರಾಜ – ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಶರವಣ