ಗಂಡಸೂ ಅಲ್ಲ ಹೆಂಗಸೂ ಅಲ್ಲದ ಸರ್ಕಾರ – ರಾಜ್ಯ ಸರ್ಕಾರದ ವಿರುದ್ಧ ಸಿ.ಎಂ ಇಬ್ರಾಹಿಂ ವಾಗ್ದಾಳಿ

ಆದಷ್ಟು ಬೇಗ ಮಂಗಳಮುಖಿಯರ ಸರ್ಕಾರವನ್ನು ತೆಗೆಯಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಬಿಜೆಪಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

Bjp Still Most Popular, But Small-town Youth Veering Away | Mint

ವಿಧಾನಸೌಧದಲ್ಲಿ ಮಾತನಾಡಿದ ಅವರು, ಆದಷ್ಟು ಬೇಗ ಮಂಗಳಮುಖಿಯರ ಸರ್ಕಾರ ತೆಗೆಯಬೇಕು. ಗಂಡಸೂ ಅಲ್ಲ ಹೆಂಗಸೂ ಅಲ್ಲದ ಸರ್ಕಾರ ಇದು ಎಂದರು. ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಟಿಕೆಟ್ ವಿಚಾರವಾಗಿ ಮಾತನಾಡಿ,ನಾನು ಆಕಾಂಕ್ಷಿ ಆಗಿರಲಿಲ್ಲ. ಇದನ್ನೂ ಓದಿ :- ದಾವೋಸ್ ನಲ್ಲಿ ಲಕ್ಷ್ಮಿ ಎನ್. ಮಿತ್ತಲ್ ನ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ನಾನು ಪಕ್ಷದ ಅಧ್ಯಕ್ಷನಾಗಿ ಉದಾತ್ತ ಮನೋಭಾವ ತೋರಿಸಬೇಕು. ಬಡಿಸೋ ಜಾಗದಲ್ಲಿ ಇದ್ದು ನಾವೇ ಊಟ ಮಾಡೋಕೆ ಕೂತರೆ ಹೆಂಗೆ? ಎಂದು ಪ್ರಶ್ನಿಸಿದರು. ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಹೆಸರು ಕೆಲವೇ ಕ್ಷಣಗಳಲ್ಲಿ ಘೋಷಣೆ ಆಗಲಿದೆ ಎಂದು ಇಬ್ರಾಹಿಂ ಹೇಳಿದ್ರು.

ಇದನ್ನೂ ಓದಿ :- ವಿಜಯೇಂದ್ರ ಗೆ ಸಿಗದ ಪರಿಷತ್ ಟಿಕೆಟ್ – ಮಾಜಿ ಸಿಎಂ ಬಿಎಸ್ ವೈ ಗೆ ಶಾಕ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!