ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

ಸ್ಯಾಂಡಲ್ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ (54) ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

RIP Monster: KGF Actor Mohan Juneja Passes Away - IBTimes India

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇವರು ಕಿರುತೆರೆಯ ವಠಾರ’ ಸೀರಿಯಲ್ ನಿಂದ ಜನಪ್ರಿಯತೆ ಗಳಿಸಿದ್ದರು. ಇದನ್ನೂ ಓದಿ :- ಎರಡನೇ ಡೋಸ್ ಮತ್ತು ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರವನ್ನು 6 ತಿಂಗಳಿಗೆ ತಗ್ಗಿಸಲು ಸರ್ಕಾರ ಚಿಂತನೆ

KGF-2 actor Sandalwood famous comedian Mohan Juneja died

ಹಲವಾರು ಚಿತ್ರಗಳಲ್ಲಿ ಪೋಷಕ ನಟನಾಗಿ ಮತ್ತು ಹಾಸ್ಯನಟನಾಗಿ ರಂಜಿಸಿದ್ದ ಮೋಹನ್ ಜೂನೇಜಚೆಲ್ಲಾಟ’ ಚಿತ್ರದ ಮಧುಮಗನ ಪಾತ್ರ ತುಂಬಾ ಖ್ಯಾತಿ ತಂದುಕೊಟ್ಟಿತ್ತು. ಇತ್ತೀಚೆಗಷ್ಟೇ ಬಿಡುಗಡೆಯಾದ ಕೆ.ಜಿ.ಎಫ್ ಭಾಗ 1ಮತ್ತು 2 ರಲ್ಲೂ ಪೋಷಕ ನಟನಾಗಿ ಮೋಹನ್ ಜೂನೇಜ ಅಭಿನಯಿಸಿದ್ದರು.

കന്നഡ സിനിമാ താരം മോഹൻ ജുനേജ അന്തരിച്ചു | Mohan Juneja | Kannada | Manorama  News

ಸ್ಯಾಂಡಲ್ವುಡ್ನ ಪ್ರಮುಖ ನಾಯಕ ನಟರ ಜೊತೆ ತೆರೆ ಹಂಚಿಕೊಂಡಿರುವ ಮೋಹನ್ ಜೂನೇಜ ನವಗ್ರಹ, ಗಣೇಶನ ಗಲಾಟೆ, ಜೋಗಿ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ :- ಪಿಎಸ್ಐ (PSI) ನೇಮಕಾತಿಯಲ್ಲಿ ಅಕ್ರಮ – ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳು ಅರೆಸ್ಟ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!