ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ – ನಿಮ್ಮ ಜೇಬಿಗೆ ಬಿತ್ತು ಇನ್ನೊಂದು ಬರೆ

ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 102.50 ರೂಪಾಯಿ ಹೆಚ್ಚಳ ಮಾಡಿದ್ದು, 2,355.50ರೂ. ಏರಿಕೆ ಕಂಡಿದೆ. ಆದರೆ ಗೃಹ ಉಪಯೋಗಿ ಸಿಲಿಂಡರ್ ಮೇಲೆ ಯಾವುದೇ ದರ ಏರಿಕೆ ಆಗಿಲ್ಲ.

Cooking gas prices hiked by ₹100 this month – check what happens to  subsidies | Business Insider India

ಒಂದು ತಿಂಗಳ ಹಿಂದೆ ವಾಣಿಜ್ಯ ಹಾಗೂ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಪರಿಷ್ಕರಿಸಿತ್ತು. ಏಪ್ರಿಲ್ 1ರಂದು ಎಲ್ಪಿಜಿ ಬೆಲೆಯು 250ರೂ. ಏರಿಕೆಯಾಗಿ 2,253ರೂ. ಹೆಚ್ಚಳವಾಗಿತ್ತು. ಎಲ್ಪಿಜಿ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸುವ ಶಿಷ್ಟಾಚಾರವನ್ನು ಅನುಸರಿಸಲಾಗುತ್ತಿದೆ. ಇದನ್ನೂ ಓದಿ :- ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯ – ಆಜಾನ್ ವಿರುದ್ಧ ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ

Cooking gas prices hiked, cylinder now costs Rs 887 in Hyderabad |  Hyderabad News - Times of India

ಸದ್ಯ 14.2 ಕೆ.ಜಿ ತೂಕದ ಸಿಲಿಂಡರ್ ದರವು ಬೆಂಗಳೂರಿನಲ್ಲಿ 952 ರೂ. ಇದೆ. ಗೃಹ ಬಳಕೆ ಸಿಲಿಂಡರ್ ದರವನ್ನು ಮಾರ್ಚ್ 22ರಂದು 50ರೂ. ಹೆಚ್ಚಿಸಲಾಗಿತ್ತು. ಇದೀಗ ಇಂದಿನಿಂದ ಕಮರ್ಷಿಯಲ್ ಸಿಲಿಂಡರ್ ಮೇಲೆ 102 ರೂಪಾಯಿ ಹೆಚ್ಚಳ ಮಾಡಲಾಗಿದೆ.

Commercial Cylinder Price Hiked To 2.4k | Hyderabad News - Times of India

19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್ಗೆ ಮೇ 1 ರಿಂದ 102 ರೂಪಾಯಿ ದರ ಏರಿಕೆ ಆಗಿದೆ. ಇದು ಇಂದಿನಿಂದಲೇ ಜಾರಿಯಾಗಿದ್ದು, ಸದ್ಯ ಕಮರ್ಷಿಯಲ್ ಸಿಲಿಂಡರ್ ಬೆಲೆ 2,355.50 ರೂಪಾಯಿ ಇದೆ.

ಇದನ್ನೂ ಓದಿ :- ಯುವತಿಯ ಮೇಲೆ ಆ್ಯಸಿಡ್ ಎರಚಿದ ಪ್ರಕರಣ – ಆರೋಪಿಗಾಗಿ ಪೊಲೀಸರ ತೀವ್ರ ಶೋಧ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!