ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿದ್ದಂತೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ,
ಪ್ರತಿಪಕ್ಷ ನಾಯಕ ಬಿ.ಕೆ ಹರಿ ಪ್ರಸಾದ್ , ಸಲೀಂ ಅಹ್ಮದ್, ಮಾಜಿ ಸಚಿವ ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ. ಕುಟುಂಬಸ್ಥರೊಂದಿಗೆ ಸಮಾಲೋಚನೆ ನಡೆಸಿದ ಕಾಂಗ್ರೆಸ್ ಮುಖಂಡರು .ತಾಯಿ ಹಾಗೂ ಪತ್ನಿಗೆ ಸಾಂತ್ವಾನ ಹೇಳಿದ್ದಾರೆ.
ಇದನ್ನು ಓದಿ :- ಸಚಿವ ಈಶ್ವರಪ್ಪ ರಾಜೀನಾಮೆ ನೀಡಲೇಬೇಕು – ಯತೀಂದ್ರ ಸಿದ್ದರಾಮಯ್ಯ