ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕಾಂಗ್ರೆಸ್ ಪಕ್ಷ (Congress) ಹಾಗೂ ಸ್ಥಳೀಯ ನಿವಾಸಿಗಳು ಮಹಾದೇವಪುರ (Mahadevapura) ವ್ಯಾಪ್ತಿಯ ನಲ್ಲೂರಹಳ್ಳಿ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹದಗೆಟ್ಟ ನಲ್ಲೂರಳ್ಳಿ ರಸ್ತೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಪ್ರತಿಮೆ (Ambedker statue) ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಎಸ್ಸಿ ಘಟಕದ ಉಪಾಧ್ಯಕ್ಷ ನಾಗೇಶ್ (Nagesh) ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಮಹಾದೇವಪುರ ವಿಧಾನಸಭಾ ಕ್ಷೇತ್ರದ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ (Aravind nimbavali) ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಜನ ಭಾಗಿಯಾಗಿದ್ದಾರೆ. ಸಮರ್ಪಕ ರಸ್ತೆ, ಚರಂಡಿ ಹಾಗೂ ನೀರು ಅಗತ್ಯ ಮೂಲಭೂತ ಸೌಕರ್ಯಗಳು ಒದಗಿಸಿ ಕೊಡುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದನ್ನೂ ಓದಿ : – ಯೋಗದಲ್ಲೂ ರಾಜಕಾರಣ – ಪ್ರತಾಪ್ ಸಿಂಹ, ರಾಮದಾಸ್ ನಡುವೆ ಪೈಪೋಟಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!