ಮಹಾರಾಷ್ಟ್ರದಲ್ಲಿ ದಾಖಲೆಯ 63,234 ಕೊರೋನಾ ಕೇಸ್ ಪತ್ತೆ

ಮುಂಬೈ: ದೇಶದಲ್ಲಿ ಕೊರೋನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು 63,294 ಹೊಸ ಕೋವಿಡ್ -19 ಪ್ರಕರಣ ವರದಿಯಾಗಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನತೆ ತೀವ್ರ ಆತಂಕದಲ್ಲಿದೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಇದು ಒಂದು ದಿನದ ಗರಿಷ್ಠ ಮಟ್ಟದಲ್ಲಿ ಸೋಂಕಿನ ಪ್ರಕರಣಗಳು ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 349 ಕೊರೋನಾ ವೈರಸ್ ರೋಗಿಗಳು ಸಾವನ್ನಪ್ಪಿದ್ದಾರೆ.

ಕೊರೋನಾ ಕೇಸ್-ಮಾರಣಾಂತಿಕ ಅನುಪಾತವು ರಾಜ್ಯದಲ್ಲಿ ಶೇಕಡಾ 1.7 ರಷ್ಟಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!