ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 783 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 16 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 267 ಮಂದಿಗೆ ಸೋಂಕು ತಗುಲಿದ್ದು, 7 ಮಂದಿ ಮೃತಪಟ್ಟಿದ್ದಾರೆ.

Lorem ipsum dolor sit amet, consectetur.