ಸಾಲಭಾದೆ ತಾಳಲಾರದೇ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೊಂಡ್ಲಿಗಾನಹಳ್ಳಿಯಲ್ಲಿ ಸಂಭವಿಸಿದೆ.
ವೆಂಕಟಸ್ವಾಮಿ (53) ಮತ್ತು ರತ್ನಮ್ಮ (50) ಆತ್ಮಹತ್ಯೆ ಮಾಡಿಕೊಂಡವರು.
ಸಾಲಭಾದೆಯಿಂದ ದಂತಪಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.