ದೇಶದಲ್ಲಿ ಕಳೆದ 24 ಗಂಟೆಯಲ್ಲಿ 32,937 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 417 ಸೋಂಕಿತರು ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಅರ ಬಿಡುಗಡೆ ಮಾಡಿ ಮಾಹಿತಿ ಪ್ರಕಾರ ಒಂದು ದಿನದಲ್ಲಿ 35,909 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,14,11,924ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,81,947ಕ್ಕೆ ಕುಸಿದಿದೆ.