ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಯ ಪಡುವ ಅಗತ್ಯವಿಲ್ಲ.ಅವರ ಆರೋಗ್ಯ ಸ್ಥಿರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲಿ ವೀಕ್ಷಣೆಯಲ್ಲಿಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ : – PRIYANAKA GANDHI – ಸೋನಿಯಾ ಬಳಿಕ ಪ್ರಿಯಾಂಕ ಗಾಂಧಿಗೂ ಕೊರೊನಾ ಪಾಸಿಟಿವ್