Breaking NewsNational & International News

ಈ ನಗರದಲ್ಲಿ ದೀಪಾವಳಿ ಹಬ್ಬಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!

ನ್ಯೂಯಾರ್ಕ್‌ : ಬೆಳಕಿನ ಹಬ್ಬ ದೀಪಾವಳಿ ಎಂದಾಕ್ಷಣ ಕಣ್ಣಮುಂದೆ ಬರುವುದು ದೀಪ, ಹಣತೆ, ಬೆಳಕು.  ಈ ವರ್ಷ ದೀಪಾವಳಿಯನ್ನು ನವೆಂಬರ್ 12, 2023 ರಂದು ದೇಶದಾದ್ಯಂತ ಸಂಭ್ರಮ ಸಡಗರಿಂದ ಆಚರಿಸಲಾಗುತ್ತದೆ.

ದೀಪಾವಳಿ ಹಬ್ಬಕ್ಕೆ ಅಮೆರಿಕದ ದೊಡ್ಡ ನಗರವಾದ ನ್ಯೂಯಾರ್ಕ್‌ನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಸರ್ವಧರ್ಮಿಯರು ಸೇರಿ ಆಚರಣೆ ಮಾಡುವ ಹಬ್ಬಗಳಲ್ಲಿ ದೀಪಾವಳಿಯೂ ಒಂದಾಗಿದೆ.

ಈ ಕಾರಣದಿಂದಾಗಿ ನ್ಯೂಯಾರ್ಕ್ ನಗರದಲ್ಲಿ ಶಾಲಾ ರಜಾ ದಿನಗಳ ಪಟ್ಟಿಗೆ ದೀಪಾವಳಿ ಹಬ್ಬವನ್ನು ಸೇರಿಸಲಾಗಿದೆ ಎಂದು ಮೇಯರ್ ಎರಿಕ್ ಆಡಮ್ಸ್ ಮಾಹಿತಿ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!