ರಾಷ್ಟ್ರೀಯ ಹೆದ್ದಾರಿ 50ರಲ್ಲಿ RTO ಅಧಿಕಾರಿಗಳಿಂದ ಹಗಲು ದರೋಡೆ

ಕೊಪ್ಪಳ ತಾಲೂಕು ಬೂದಗುಂಪಾ ರಾಷ್ಟ್ರೀಯ ಹೆದ್ದಾರಿ 50ರ ಬಳಿ ಆರ್ ಟಿ ಓ ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿದ್ದಾರೆ. ಅಧಿಕಾರಿಗಳು ಲಾರಿ ಚಾಲಕರಿಂದ ಮಾಮೂಲಿ ವಸೂಲಿ ಮಾಡ್ತಿದ್ದರು.

ಕೊಪ್ಪಳ (Koppala) ತಾಲೂಕು ಬೂದಗುಂಪಾ ರಾಷ್ಟ್ರೀಯ ಹೆದ್ದಾರಿ 50ರ ಬಳಿ ಆರ್ ಟಿ ಓ (RTO) ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿದ್ದಾರೆ. ಅಧಿಕಾರಿಗಳು ಲಾರಿ ಚಾಲಕರಿಂದ ಮಾಮೂಲಿ ವಸೂಲಿ ಮಾಡ್ತಿದ್ದರು.

ಮಾಧ್ಯಮಗಳ ಕ್ಯಾಮೆರಾ ಕಂಡ ಕೂಡಲೇ ಎದ್ನೋ ಬಿದ್ನೋ ಎಂದು ಅಧಿಕಾರಿಗಳು ಓಡಿ ಹೋಗಿದ್ದಾರೆ. ಕೈಯಲ್ಲಿ ದುಡ್ಡು ಹಿಡಿದು ಆರ್ ಟಿಓ ಅಧಿಕಾರಿಗೆ ಲಾರಿ ಚಾಲಕ (Lorry driver) ಕೊಡಲು ಬಂದಿದ್ದರು. ಮಾಧ್ಯಮ ಪ್ರತಿನಿಧಿಗಳು ವಿಡಿಯೋ ಮಾಡುವುದನ್ನು ಕಂಡು ಆರ್ ಟಿ ಓ ಅಧಿಕಾರಿ ಗಲಿಬಿಲಿಗೊಂಡಿದ್ದಾರೆ. ಮಾಧ್ಯಮದವರನ್ನು ನೋಡಿ ದುಡ್ಡು ತುಂಬಿದ ಚೀಲ ಹಿಡಿದು ಆರ್ ಟಿ ಓ ಸಿಬ್ಬಂದಿ ಓಡಿ ಹೋಗಿದ್ದಾರೆ.

ಇದನ್ನು ಓದಿ : – IT RAID – ಬೆಂಗಳೂರಿನ ಹಲವೆಡೆ ಕಾರ್ಪೊರೇಟ್ ಕಂಪನಿಗಳ ಮೇಲೆ ಐಟಿ ದಾಳಿ- ಪರಿಶೀಲನೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!