ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದು ದಾಖಲೆ ಬರೆದ ಮಂಗಳಮುಖಿ

ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ.

ತೀವ್ರ ಕುತೂಹಲ ಕೆರಳಿರುವ ದೆಹಲಿ ( DELHI ) ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ.

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದು ದಾಖಲೆ ಬರೆದ ಮಂಗಳಮುಖಿ- Kannada Prabha

ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. ಆ ಮೂಲಕ ಮೊದಲ ಬಾರಿಗೆ, MCD ಚುನಾವಣೆಯಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದ ಸದಸ್ಯರೊಬ್ಬರು ಪಾಲಿಕೆಗೆ ಆಯ್ಕೆಯಾಗಿ ಬಂದಿದ್ದಾರೆ. ಇದನ್ನು ಓದಿ : – ಬೆಳಗಾವಿ ಗಡಿ ವಿವಾದವನ್ನ ಎರಡೂ ಸರ್ಕಾರಗಳು ಶೀಘ್ರವೇ ಬಗೆಹರಿಸಬೇಕು – ಸತೀಶ್ ಜಾರಕಿಹೊಳಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದು ದಾಖಲೆ ಬರೆದ ಮಂಗಳಮುಖಿ- Kannada Prabha

ಬೋಬಿ ( BHOBI ) ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ವರುಣಾ ಢಾಕಾ ಅವರನ್ನು 6,714 ಮತಗಳ ಅಂತರದಿಂದ ಸೋಲಿಸಿದ್ದಾರೆ. ತನ್ನ ಕ್ಷೇತ್ರವನ್ನು ಸುಂದರಗೊಳಿಸಲು ಮತ್ತು ತನ್ನ ನೆರೆಹೊರೆಯವರ ಜೀವನವನ್ನು ಸುಧಾರಿಸಲು ಬಯಸುವುದಾಗಿ ಬೋಬಿ ಹೇಳಿದ್ದರು. ಅಂತೆಯೇ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಯಿಂದ ಭ್ರಷ್ಟಾಚಾರವನ್ನು ತೊಡೆದುಹಾಕಲು ತಾನು ಕೆಲಸ ಮಾಡುತ್ತೇನೆ ಎಂದು ಬೋಬಿ ಪ್ರಮಾಣ ಮಾಡಿದ್ದರು.

ಇದನ್ನು ಓದಿ : – ಹೊಟೇಲ್ ನಿಂದ ಊಟ ತರಿಸಿ ದಲಿತರ ಮನೆಯಲ್ಲಿ ಊಟ ಮಾಡ್ತಾರೆ – ಡಾ.ಜಿ ಪರಮೇಶ್ವರ್..!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!