ಧಾರವಾಡದ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಭರ್ಜರಿ ಡ್ಯಾನ್ಸ್..!

ಧಾರವಾಡದಲ್ಲಿ (Dharwad) ಟಗರು ಹಾಡಿಗೆ (Tagaru song) ವೇದಿಕೆ ಮೇಲೆ ಮಹಾನಗರ ಪಾಲಿಕೆ ಆಯುಕ್ತರು ಹಿರೋನಂತೆ ಹೆಜ್ಜೆ ಹಾಕಿದ್ದಾರೆ. ಕಾರ್ಯಕ್ರಮದಲ್ಲಿ ಪಾಲಿಕೆ ಕಮೀಷನರ್ ಗೋಪಾಲಕೃಷ್ಣ (Gopal Krishna) ಕುಣಿದು (Dance) ಕುಪ್ಪಳಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ (Commissioner) ರ ಡ್ಯಾನ್ಸ್ ಗೆ ಎಲ್ಲರೂ ಫಿದಾ ಆಗಿದ್ದಾರೆ. ಧಾರವಾಡ ವಿದ್ಯಾವರ್ಧಕ (Vidhyavardaka) ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಇದನ್ನೂ ಓದಿ : – ಐದು ದಿನ ವಿಚಾರಣೆ ಮಾಡುವ ಅವಶ್ಯಕತೆ ಏನಿತ್ತು ?- ಡಿ ಕೆ ಶಿವಕುಮಾರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!