ರಾಯಚೂರಿನಿಂದ ತಮಿಳುನಾಡಿಗೆ ಅಕ್ಕಿ ಕೊಂಡೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲೋಕಾಯುಕ್ತ ಕಚೇರಿ ಕಾಂಪೌಂಡಿಗೆ ಲಾರಿ ಡಿಕ್ಕಿಹೊಡೆದ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.
ಲಾರಿ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು. ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ನಗರ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ :- ಕೋವಿಡ್ 4ನೇ ಅಲೆ- ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ