DRONE MOHOSTAV – ಭಾರತ್ ಡ್ರೋಣ್ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ದೇಶದ ಅತಿದೊಡ್ಡ ಡ್ರೋಣ್ (DRONE) ಉತ್ಸವ ‘ಭಾರತ್ ಡ್ರೋಣ್ ಮಹೋತ್ಸವ 2022’ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ (NARENDRA MODI) ಚಾಲನೆ ನೀಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯ(Delhi ) ಪ್ರಗತಿ ಮೈದಾನದಲ್ಲಿ ಭಾರತ್ ಡ್ರೋಣ್ ಮಹೋತ್ಸವ 2022ಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ರು.

ಡ್ರೋಣ್ ಗಳನ್ನು ಪ್ರಸ್ತುತ ಕಣ್ಗಾವಲು, ನಿರ್ಣಾಯಕ ಸ್ವತ್ತುಗಳ ತಪಾಸಣೆ ಮತ್ತು ಮೇಲ್ವಿಚಾರಣೆ, ಸಮೀಕ್ಷೆಗಳಿಗೆ ಬಳಸಲಾಗುತ್ತಿದೆ. ಇದರೊಂದಿಗೆ ರಕ್ಷಣೆ ಮತ್ತು ಆಂತರಿಕ ಭದ್ರತೆ, ಕೃಷಿ, ತೈಲ ಮತ್ತು ಅನಿಲ, ಇಂಧನ ಮತ್ತು ಉಪಯೋಗ, ದೂರ ಸಂಪರ್ಕ, ಭೌಗೋಳಿಕ ಸಮೀಕ್ಷೆ, ಗಣಿಗಾರಿಕೆ, ನಿರ್ಮಾಣ ಮತ್ತು ಸಾರಿಗೆಯಂತಹ ಅನೇಕ ಕಾರ್ಯಗಳಿಗೂ ಡ್ರೋಣ್ (Drone) ಬಳಕೆ ಮಾಡಲಾಗುತ್ತಿದೆ. ಡ್ರೋಣ್ ಗಳನ್ನು ವಿಶೇಷವಾಗಿ ಕೃಷಿಯಲ್ಲಿ (Agriculture)ಗೊಬ್ಬರ ಹಾಗೂ ಕೀಟನಾಶಕ ಸಿಂಡಪಣೆಗೆ, ಬೆಳೆಗಳ ಮೌಲ್ಯಮಾಪನ, ಬೆಳೆ ಸಾಗಾಮಿಕೆ, ಭೂ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆಯಲ್ಲಿಯೂ ಬಳಕೆ ಮಾಡಲಾಗುತ್ತಿದೆ. ಇದನ್ನೂ ಓದಿ : – ದೇಶದಲ್ಲಿ 36 ಸಾವಿರ ಮಸೀದಿ ಕೆಡವಿ ದೇವಾಲಯ ಕಟ್ಟುತ್ತೇವೆ – ಕೆ. ಎಸ್ ಈಶ್ವರಪ್ಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!