ಐಸಿಎಸ್​ಸಿ 10 ನೇ ತರಗತಿ ಪರೀಕ್ಷೆ ರದ್ದು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ICSE 10ನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿದೆ. ಆದರೆ 12 ನೇ ತರಗತಿಯ ಪರೀಕ್ಷೆಗಳು ಆಫ್ ಲೈನ್ ನಲ್ಲಿ ನಡೆಯಲಿವೆ. ಪರೀಕ್ಷೆ ನಡೆಸಲು ದಿನಾಂಕವನ್ನು ಪ್ರಕಟಿಸ ಲಾಗುವುದು.

ಈ ಕುರಿತು ICSE ( ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ) ಮಾಹಿತಿ ನೀಡಿದ್ದು, ಹೊಸ ವೇಳಾಪಟ್ಟಿ ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!