ಚಿಕ್ಕಬಳ್ಳಾಪುರದಲ್ಲಿ ಕಂಪಿಸಿದ ಭೂಮಿ – ಜನರಲ್ಲಿ ಆತಂಕ

ಚಿಕ್ಕಬಳ್ಳಾಪುರ ( chikballapura) ಹಾಗೂ ಚಿಂತಾಮಣಿ ತಾಲ್ಲೂಕಿನ ಎರಡು ಕಡೆ ಏಕಕಾಲದಲ್ಲಿ ಭೂ ಕಂಪಿಸಿದೆ . 2.6 ಹಾಗೂ 2.4 ತೀವ್ರತೆಯ ಭೂಕಂಪನ ದಾಖಲಾಗಿದೆ .

Mild earthquake hits Chikkaballapur; house walls damaged in some villages |  Deccan Herald

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಿಂದ ೦9 ಕಿಲೋಮೀಟರ್ ದೂರದಲ್ಲಿ ಭೂಕಂಪನ ಆದ ಅನುಭವಾಗಿದೆ..ಚಿಂತಾಮಣಿ ತಾಲೂಕು ಕೇಂದ್ರದಿಂದ 13 ಕಿಲೋಮೀಟರ್ ದೂರದಲ್ಲಿ ಮತ್ತೊಂದು ಕಡೆ ಭೂಮಿ ಕಂಪಿಸಿದೆ . ಮಧ್ಯಾಹ್ನ 2 ಗಂಟೆ 39 ನಿಮಿಷಕ್ಕೆ ಏಕಕಾಲದಲ್ಲಿ ಎರಡು ಕಡೆ ಏಕಾಕಾಲಕ್ಕೆ ಭೂ ಕಂಪನವಾಗಿದೆ . ಇದರಿಂದ ಜನರು ಆತಂಕಗೊಂಡಿದ್ದಾರೆ. ಇದನ್ನೂ ಓದಿ :- ವಿವಾದದ ಬಳಿಕ ಎಚ್ಚೆತ್ತುಕೊಳ್ಳದ ಸರ್ಕಾರ – ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಿಯುಸಿ ಪಠ್ಯ ಪರಿಷ್ಕರಣೆ!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!