ರಾಜಸ್ಥಾನದ ಜೋಧ್ ಪುರದಲ್ಲಿ ಗುರುವಾರ ಬೆಳಿಗ್ಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0ರಷ್ಟು ಪ್ರಮಾಣ ದಾಖಲಾಗಿದೆ.
ಜೋಧಪುರದಿಂದ 106 ಕಿ.ಮೀ. ದೂರದ ಈಶಾನ್ಯ ಭಾಗದಲ್ಲಿ ಭೂಕಂಪನದ ತೀವ್ರತೆ ದಾಖಲಾಗಿದ್ದು, ಯಾವುದೇ ಸಾವು-ನೋವಿನ ವರದಿಯಾಗಿಲ್ಲ.

Lorem ipsum dolor sit amet, consectetur.