ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತಮಲೇಹಳ್ಳಿ ಗ್ರಾಮದಲ್ಲಿ ರೈತನೋರ್ವ ಖಿನ್ನತೆಗೆ ಒಳಗಾಗಿ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಬಸವರಾಜ್ (38) ವರ್ಷದ ರೈತ ನೇಣಿಗೆ ಶರಣಾದವರು ಆನಾರೊಗ್ಯದಿಂದ ಬಳಲುತಿದ್ದ ಬಸವರಾಜ್ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ ಇದರಿಂದ ಜಮೀನಿನ ಮರಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಈ ಸಂಬಂಧ ಜಗಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈ ಗೊಂಡಿದ್ದಾರೆ.